New Hope TV Kannada

40 Episodes
Subscribe

By: New Hope TV

ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು. Jeremiah / ಯೆರೆಮೀಯ 1 : 19

ನಿರೀಕ್ಷೆಯ ವಾಕ್ಯ - 22.06.2025
Yesterday at 2:30 PM

ಇನ್ನು ಮುಂದೆ ಹವ್ಮಿುನಿಂದ ನುಡಿಯಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗುವನು. 1 Samuel / 1 ಸಮುವೇಲನು 2 : 3

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #22June #Junepromiseword #promisewordfortoday #todaysmotivation #1Samuel2v3

ತಿವಿದ ಕಿವಿಗಳು | Ears that pierced | Dr. Naveen Thomas
Last Friday at 4:00 PM

In this episode, Dr. Naveen Thomas talks about “ತಿವಿದ ಕಿವಿಗಳು | Ears that pierced” Based on : Exodus 21 : 2 - 5

Watch "SELAH TIME" on New Hope TV every Monday at 8PM (IST) LIVE at www.newhopetv.org/livetv

Watch this message and be blessed.

#drnaveenthomas #selahtime #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily

ನಿರೀಕ್ಷೆಯ ವಾಕ್ಯ - 21.06.2025
Last Friday at 10:15 AM

ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್‍ಹೊಳೆಯಿಂದ ಹಿಂತಿರುಗಿ ದೇವರಾತ್ಮನಿಂದ ನಾಲ್ವತ್ತು ದಿವಸ ಅಡವಿಯಲ್ಲಿ ನಡಿಸಲ್ಪಡುತ್ತಾ ಸೈತಾನನಿಂದ ಶೋಧಿಸಲ್ಪಟ್ಟನು. Luke / ಲೂಕ 4 : 1

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #21stJune #Junepromiseword #promisewordfortoday #todaysmotivation #Luke4v1

ಮತ್ತೊಬ್ಬರದ್ದನ್ನು ಆಶಿಸಬಾರದು | Do not covet | Part 1 | Sis. Dorcas Naveen
Last Thursday at 4:00 PM

In this episode, Sis. Dorcas Naveen speaks on the Title “ಮತ್ತೊಬ್ಬರದ್ದನ್ನು ಆಶಿಸಬಾರದು | Do not covet”

Based on - Exodus 20 : 17

Watch Vonde Marga Ministries on New Hope TV from Monday to Thursday at 5:30pm and 10:00 am (IST) LIVE at www.newhopetv.org/livetv

Watch this message and be blessed.

#dorcasnaveen #vondemarga #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya

ನಿರೀಕ್ಷೆಯ ವಾಕ್ಯ - 20.06.2025
Last Thursday at 10:50 AM

ಈ ರಾತ್ರಿ ನೀವು ಇಲ್ಲೇ ಇಳಿದುಕೊಂಡಿರ್ರಿ; ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ತಿಳಿಸುವೆನು ಎಂದು ಹೇಳಲಾಗಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು. ದೇವರು ಬಿಳಾಮನ ಬಳಿಗೆ ಬಂದು - ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರೆಂದು ಕೇಳಲು ಬಿಳಾಮನು - ಮೋವಾಬ್ಯರ ಅರಸನು ಅಂದರೆ ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ - ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಹೊರಟು ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತೆಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು. ಅದಕ್ಕೆ ದೇವರು - ನೀನು ಅವರ ಜೊತೆಯಲ್ಲಿ ಹೋಗಬಾರದು; ಆ ಜನಾಂಗದವರು ನನ್ನ ಆಶೀರ್ವಾವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು ಎಂದು ಹೇಳಿದನು. Numbers / ಅರಣ್ಯಕಾಂಡ 22 : 8 - 12

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #20thJune #Junepromiseword #promisewordfortoday #todaysmotivation #Numbers22v8

ನಿರೀಕ್ಷೆಯ ವಾಕ್ಯ - 19.06.2025
Last Wednesday at 1:55 PM

ಮೋಶೆ ಫರೋಹನಿಗೆ - ಯೆಹೋವನು ಅಪ್ಪಣೆ ಮಾಡುವದೇನಂದರೆ - ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು; ಆಗ ಸಿಂಹಾಸನದ ಮೇಲೆ ಕೂತಿರುವ ಫರೋಹನ ಚೊಚ್ಚಲುಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಕೂತಿರುವ ದಾಸಿಯ ಚೊಚ್ಚಲುಮಗನವರೆಗೂ ಐಗುಪ್ತದೇಶದಲ್ಲಿ ಚೊಚ್ಚಲುಮಕ್ಕಳೆಲ್ಲರೂ ಸಾಯುವರು; ಪಶುಗಳಲ್ಲೂ ಚೊಚ್ಚಲಾದವುಗಳೆಲ್ಲಾ ಸಾಯುವವು. ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವದು; ಅಂಥ ಗೋಳಾಟ ಈವರೆಗೆ ಎಂದೂ ಆಗಿಲ್ಲ, ಮುಂದೆಯೂ ಆಗುವದಿಲ್ಲ. Exodus / ವಿಮೋಚನಕಾಂಡ 11 : 4 - 6

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #18thJune #Junepromiseword #promisewordfortoday #todaysmotivation #Exodus11v4

You can make history | ನೀವು ಇತಿಹಾಸವನ್ನು ಮಾಡಬಹುದು | Bro. John Giftah
Last Wednesday at 8:39 AM

In this episode, Bro. John Giftah speaks on the Title “You can make history | ನೀವು ಇತಿಹಾಸವನ್ನು ಮಾಡಬಹುದು”

Watch John 'Giftah International Ministries' on New Hope TV every Friday at 7pm (IST) LIVE at www.newhopetv.org/livetv

Watch this message and be blessed

#johngiftah #giftahinternationalministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya

ನಿರೀಕ್ಷೆಯ ವಾಕ್ಯ - 18.06.2025
Last Tuesday at 2:30 PM

ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ ಅದರ ಗ್ರಾಮಗಳಲ್ಲಿಯೂ ಗಡ್ಡೆರೋಗವನ್ನು ಬರಮಾಡಿ ಅವುಗಳನ್ನು ಹಾಳುಮಾಡಿದನು. 1 Samuel /1 ಸಮುವೇಲನು 5 : 6

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #18thJune #Junepromiseword #promisewordfortoday #todaysmotivation #1Samuel5v6

ನಿರೀಕ್ಷೆಯ ವಾಕ್ಯ - 17.06.2025
Last Monday at 3:07 PM

1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ಅಪರಾಧನಿರ್ಣಯವು ಈಗ ಇಲ್ಲವೇ ಇಲ್ಲ. 2ಯಾಕಂದರೆ ಜೀವವನ್ನುಂಟುಮಾಡುವ ಪವಿತ್ರಾತ್ಮನಿಂದಾದ ನಿಯಮವು ನಿನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ಕ್ರಿಸ್ತ ಯೇಸುವಿನ ಮೂಲಕ ಬಿಡಿಸಿತು. Romans / ರೋಮಾಪುರದವರಿಗೆ 8 : 1 - 2

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #17thJune #Junepromiseword #promisewordfortoday #todaysmotivation #Romans8v1

ನಿರೀಕ್ಷೆಯ ವಾಕ್ಯ - 16.06.2025
06/15/2025

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; Acts / ಅಪೊಸ್ತಲರ ಕೃತ್ಯಗಳು 10 : 38

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #16thJune #Junepromiseword #promisewordfortoday #todaysmotivation #Acts10v38

ನಿರೀಕ್ಷೆಯ ವಾಕ್ಯ - 15.06.2025
06/14/2025

2ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ - ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನಗೆ ಮೇಲಾಗುವದು, ನೀನು ಭೂವಿುಯ ಮೇಲೆ ಬಹುಕಾಲ ಬದುಕುವಿ. Ephesians / ಎಫೆಸ 6 : 2 - 3

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #15thJune #Junepromiseword #promisewordfortoday #todaysmotivation #Ephesians6v2

ನಿರೀಕ್ಷೆಯ ವಾಕ್ಯ - 14.06.2025
06/13/2025

ನಾನಂತು ನನ್ನ ವಿಮೋಚಕನು ಜೀವಸ್ವರೂಪನೆಂದು ಬಲ್ಲೆನು; ಆತನು ಕಡೆಗೆ ದೂಳಿನ ಮೇಲೆ [ಸಾಕ್ಷಿಯಾಗಿ] ನಿಂತುಕೊಳ್ಳುವನು; ನನ್ನ ಚರ್ಮವು ಹೀಗೆ ಬಿರಿದು ಹಾಳಾದ ಬಳಿಕ ನಿರ್ದೇಹನಾಗಿ ದೇವರನ್ನು ನೋಡುವೆನು; ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. Job / ಯೋಬನು 19 : 25 - 27

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #14thJune #Junepromiseword #promisewordfortoday #todaysmotivation #Job19v25

ನಿರೀಕ್ಷೆಯ ವಾಕ್ಯ - 13.06.2025
06/12/2025

ಈ ಮಾತುಗಳನ್ನು ಕೇಳಿ ಬಾಲಾಕನು ಅವನಿಗೆ - ಇದೇನು ನೀನು ನನಗೆ ಮಾಡಿದ್ದು; ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರಿಸಿದೆನು; ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟಿ ಎಂದು ಹೇಳಿದನು. ಅದಕ್ಕೆ ಬಿಳಾಮನು - ಯೆಹೋವನು ನುಡಿಸುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ ಅಂದನು. Numbers / ಅರಣ್ಯಕಾಂಡ 23 : 11 - 12

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #13thJune #Junepromiseword #promisewordfortoday #todaysmotivation #Numbers23v11

ನಿರೀಕ್ಷೆಯ ವಾಕ್ಯ - 12.06.2025
06/11/2025

ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ; ಆಶಾಭಂಗಪಡಲಾರೆನೆಂದು ನನಗೆ ಗೊತ್ತು. ನನ್ನ ನ್ಯಾಯಸ್ಥಾಪಕನು ಸಮೀಪದಲ್ಲಿದ್ದಾನೆ; ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು [ನ್ಯಾಯಾಸನದ ಮುಂದೆ] ನಿಂತುಕೊಳ್ಳುವ; ನನಗೆ ಪ್ರತಿಕಕ್ಷಿಯು ಯಾರು? ನನ್ನ ಬಳಿಗೆ ಬರಲಿ. ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ವಸ್ತ್ರದಂತೆ ಜೀರ್ಣವಾಗುವರು; ಅವರನ್ನು ನುಸಿಯು ತಿಂದುಬಿಡುವದು. Isaiah / ಯೆಶಾಯ 50 : 7 - 9

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #12thJune #Junepromiseword #promisewordfortoday #todaysmotivation #Isaiah50v7

ನಿರೀಕ್ಷೆಯ ವಾಕ್ಯ - 11.06.2025
06/10/2025

ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನ ಹೊಂದುವರು; ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು; ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನಗೆ ವಿರುದ್ಧವಾಗಿ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. Isaiah / ಯೆಶಾಯ 41 : 11 - 12

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #11thJune #Junepromiseword #promisewordfortoday #todaysmotivation #Isaiah41v11

ನಿರೀಕ್ಷೆಯ ವಾಕ್ಯ - 10.06.2025
06/09/2025

ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಾತ್ಸಾರಮಾಡುವನು. ನೀವು ದೇವರನ್ನೂ ಧನವನ್ನೂ ಕೂಡ ಸೇವಿಸಲಾರಿರಿ. Matthew / ಮತ್ತಾಯ 6 : 24

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #10thJune #Junepromiseword #promisewordfortoday #todaysmotivation #Matthew6v24

ನಿರೀಕ್ಷೆಯ ವಾಕ್ಯ - 09.06.2025
06/08/2025

ಪ್ರಭುಗಳು ಕೂತುಕೊಂಡು ನನಗೆ ವಿರೋಧವಾಗಿ ಒಳಸಂಚುಮಾಡಿದರೂ ನಿನ್ನ ಸೇವಕನು ನಿನ್ನ ನಿಬಂಧನೆಗಳನ್ನೇ ಧ್ಯಾನಿಸುತ್ತಿರುವನು. 24ನಿನ್ನ ಕಟ್ಟಳೆಗಳು ನನ್ನ ಆನಂದವು, ಅವೇ ನನ್ನ ಮಂತ್ರಾಲೋಚಕರು. Psalms / ಕೀರ್ತನೆಗಳು 119 : 23 - 24

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #9thJune #Junepromiseword #promisewordfortoday #todaysmotivation #Psalm119v23

ನಿರೀಕ್ಷೆಯ ವಾಕ್ಯ - 08.06.2025
06/07/2025

ಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಿಗೆ ತಕ್ಕಂತೆ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು ಎಂದು ಬರೆದದೆಯಲ್ಲಾ. 1 Peter / 1 ಪೇತ್ರನು 1 : 15 - 16

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #8thJune #Junepromiseword #promisewordfortoday #todaysmotivation #1Peter15v16

ನಿರೀಕ್ಷೆಯ ವಾಕ್ಯ - 07.06.2025
06/06/2025

ಮಾರಣೆಯ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ತ್ವರೆಯಾಗಿ ಹೋದನು. ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು ಅವನು ದುಃಖಧ್ವನಿಯಿಂದ ದಾನಿಯೇಲನನ್ನು ಕೂಗಿ - ದಾನಿಯೇಲನೇ, ಜೀವಸ್ವರೂಪನಾದ ದೇವರ ಸೇವಕನೇ, ನೀನು ನಿತ್ಯವೂ ಭಜಿಸುವ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಉದ್ಧರಿಸ ಶಕ್ತನಾದನೋ ಎಂದು ಕೇಳಲು ದಾನಿಯೇಲನು ರಾಜನಿಗೆ - ಅರಸೇ, ಚಿರಂಜೀವಿಯಾಗಿರು! ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು. ಅದನ್ನು ಕೇಳಿ ರಾಜನು ಬಹು ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. Daniel / ದಾನಿಯೇಲನು 6 : 19 - 23

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #7thJune #Junepromiseword #promisewordfortoday #todaysmotivation #Daniel6v19

ನಿರೀಕ್ಷೆಯ ವಾಕ್ಯ - 06.06.2025
06/05/2025

ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಸು; ನೀನು ಒಪ್ಪುವ ದಾರಿಯನ್ನು ತೋರಿಸು. ನಿನ್ನ ಸತ್ಯಾನುಸಾರವಾಗಿ ನನ್ನನ್ನು ನಡಿಸುತ್ತಾ ಉಪದೇಶಿಸು; ನೀನೇ ನನ್ನನ್ನು ರಕ್ಷಿಸುವ ದೇವರು; ಹಗಲೆಲ್ಲಾ ನಿನ್ನನ್ನೇ ನಿರೀಕ್ಷಿಸುವವನಾಗಿದ್ದೇನೆ. Psalms / ಕೀರ್ತನೆಗಳು 25 : 4 - 5

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #6thJune #Junepromiseword #promisewordfortoday #todaysmotivation #Psalm25v4

ನಿರೀಕ್ಷೆಯ ವಾಕ್ಯ - 05.06.2025
06/04/2025

ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಜುವದಕ್ಕೆ ಅಗಾಧೋಪಾಯ ಮಾಡಿ ನಮ್ಮನ್ನು ಯಾರು ನೋಡಿಯಾರು, ಯಾರು ತಿಳಿದಾರು ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡಿಸುವವರ ಗತಿಯನ್ನು ಏನು ಹೇಳಲಿ! ಅಯ್ಯೋ, ನೀವು ಎಂಥಾ ಮೂರ್ಖರು! ಕುಂಬಾರನು ಮಣ್ಣೆನಿಸಿಕೊಂಡಾನೇ? ಕಾರ್ಯವು ಕರ್ತೃವನ್ನು ಕುರಿತು ಅವನು ನನ್ನನ್ನು ಮಾಡಲಿಲ್ಲ ಎಂದುಕೊಂಡೀತೇ? ನಿರ್ಮಿತವಾದದ್ದು ನಿರ್ಮಿಸಿದವನ ವಿಷಯವಾಗಿ ಅವನಿಗೆ ವಿವೇಕವಿಲ್ಲ ಎಂದೀತೇ? 17ಅತ್ಯಲ್ಪಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವದು, [ಈಗಿನ] ತೋಟವು [ಆಗಿನವರಿಗೆ] ಅರಣ್ಯವಾಗಿ ಕಾಣಿಸುವದು. Isaiah / ಯೆಶಾಯ 29 : 18 - 17

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #5thJune #Junepromiseword #promisewordfortoday #todaysmotivation #Isaiah29v18

ನಿರೀಕ್ಷೆಯ ವಾಕ್ಯ - 04.06.2025
06/03/2025

ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನನ್ನೇ ಕೆಡಿಸಿಕೊಂಡರೆ ಅಥವಾ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು? ಯಾವನು ನನಗೂ ನನ್ನ ಮಾತುಗಳಿಗೂ ನಾಚಿಕೊಳ್ಳುತ್ತಾನೋ ಅವನಿಗೆ ಮನುಷ್ಯಕುಮಾರನು ತನಗೂ ತನ್ನ ತಂದೆಗೂ ಪರಿಶುದ್ಧ ದೂತರಿಗೂ ಇರುವ ಪ್ರಭಾವದೊಡನೆ ಬರುವಾಗ ನಾಚಿಕೊಳ್ಳುವನು. Luke / ಲೂಕ 9 : 25 - 26

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #4thJune #Junepromiseword #promisewordfortoday #todaysmotivation #Luke9v25

ನಿರೀಕ್ಷೆಯ ವಾಕ್ಯ - 03.06.2025
06/02/2025

6ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ ಎಂಬೀ ಮಾತನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. ದೊಡ್ಡ ಬೆಟ್ಟವೇ, ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆಮಾಡುವನು; ಇದರ ಮೇಲೆ ದೇವರ ದಯೆಯಿರಲಿ, ದೇವರ ದಯೆಯಿರಲಿ ಎಂಬ ಜನಘೋಷವಾಗುವದು. Zechariah / ಜೆಕರ್ಯ 4 : 6 - 7

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #3rdJune #Junepromiseword #promisewordfortoday #todaysmotivation #Zechariah4v6

ನಿರೀಕ್ಷೆಯ ವಾಕ್ಯ - 02.06.2025
06/01/2025

[ಯೆಹೋವನು] - ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು [ಅನ್ನುತ್ತಾನಲ್ಲಾ]. Psalm / ಕೀರ್ತನೆಗಳು 32 : 8

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #June2025 #Junepromiseword #promisewordfortoday #todaysmotivation #Psalm32v8

ನಿರೀಕ್ಷೆಯ ವಾಕ್ಯ - June 2025
05/31/2025

ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ. 2 ಕೊರಿಂಥದವರಿಗೆ 9 : 8

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #June2025 #Junepromiseword #promisewordfortoday #todaysmotivation #2Corinthians9v8

ನಿರೀಕ್ಷೆಯ ವಾಕ್ಯ - 31.05.2025
05/30/2025

ದೇವರಿಂದ ಬರುವ ಯಾವ ಮಾತಾದರೂ ನಿಷ್ಫಲವಾಗುವದಿಲ್ಲ ಅಂದನು. Luke / ಲೂಕ 1 : 37

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #30May #Maypromiseword #promisewordfortoday #todaysmotivation #Luke1v37

ನಿರೀಕ್ಷೆಯ ವಾಕ್ಯ - 30.05.2025
05/29/2025

ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು. ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ. Psalms / ಕೀರ್ತನೆಗಳು 22 : 4 - 5

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #30May #Maypromiseword #promisewordfortoday #todaysmotivation #Psalm22v4

ನಿರೀಕ್ಷೆಯ ವಾಕ್ಯ - 29.05.2025
05/28/2025

ಯಾಕಂದರೆ ನನಗೆ ಸಂಭವಿಸಿರುವದು ನೀವು ದೇವರಿಗೆ ಮಾಡುವ ವಿಜ್ಞಾಪನೆಯಿಂದಲೂ ಕ್ರಿಸ್ತನು ಹೇರಳವಾಗಿ ದಯಪಾಲಿಸುವ ಆತ್ಮನ ಸಹಾಯದಿಂದಲೂ ನನ್ನ ಪರಮಹಿತಕ್ಕೆ ಅನುಕೂಲಿಸುವದೆಂದು ಬಲ್ಲೆನು. 20ಹೇಗಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯದೆ; Philippians / ಫಿಲಿಪ್ಪಿಯವರಿಗೆ 1 : 19 - 20

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #29May #Maypromiseword #promisewordfortoday #todaysmotivation #Philippians1v19

ನಿರೀಕ್ಷೆಯ ವಾಕ್ಯ - 28.05.2025
05/27/2025

ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ. Hebrews / ಇಬ್ರಿಯರಿಗೆ 11 : 16

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #28May #Maypromiseword #promisewordfortoday #todaysmotivation #Hebrews11v16

ನಿರೀಕ್ಷೆಯ ವಾಕ್ಯ - ಯೋಹಾನ 11 : 37 - 38
05/26/2025

ನಿರೀಕ್ಷೆಯ ವಾಕ್ಯ - 27.05.2025

ಅವರಲ್ಲಿ ಕೆಲವರು - ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ; ಈ ಮನುಷ್ಯನನ್ನು ಸಾಯದ ಹಾಗೆ ಮಾಡಲಾರದೆ ಇದ್ದನೇ? ಅಂದರು. ಯೇಸು ತನ್ನಲ್ಲಿ ತಿರಿಗಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲು ಆನಿಸಿತ್ತು. John / ಯೋಹಾನ 11 : 37 - 38

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #27May #Maypromiseword #promisewordfortoday #todaysmotivation #John11v37

ನಿರೀಕ್ಷೆಯ ವಾಕ್ಯ - 23.05.2025
05/22/2025

ಮಳೆಯೂ ಹಿಮವೂ ಆಕಾಶದಿಂದ ಬಿದ್ದು ಭೂವಿುಯನ್ನು ತೋಯಿಸಿ ಹಸಿರುಗೊಳಿಸಿ ಫಲಿಸುವಂತೆ ಮಾಡಿ ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವದಿಲ್ಲವೋ ಹಾಗೆಯೇ ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ ನಾನು ಉದ್ದೇಶಿಸಿದ್ದನ್ನು ಕೈಗೂಡಿಸಿದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವದಿಲ್ಲ. ಯೆಶಾಯ 55:10,11

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #23May #Maypromiseword #promisewordfortoday #todaysmotivation #Isaiah55v10

ನಿರೀಕ್ಷೆಯ ವಾಕ್ಯ - 22.05.2025
05/21/2025

ನೀವು ಇಷ್ಟಪಟ್ಟ ಏಲಾಮರಗಳ ನಿವಿುತ್ತ ನಾಚಿಕೆಗೊಳ್ಳುವಿರಿ, ಗೊತ್ತುಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ. ಎಲೆ ಒಣಗಿದ ಏಲಾಮರದಂತೆಯೂ ಜಲವಿಲ್ಲದ ವನದ ಹಾಗೂ ಇರುವಿರಿ. ನಿಮ್ಮಲ್ಲಿನ ಬಲಿಷ್ಠನೇ ಸಣಬಿನ ಗುಂಜು, ಅವನ ಕಾರ್ಯವೇ ಕಿಡಿ, ಎರಡು ಸೇರಿ ಯಾರೂ ನಂದಿಸಲಾಗದಂತೆ ಸುಟ್ಟುಹೋಗುವವು. Isaiah / ಯೆಶಾಯ 1 : 29 - 31

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #22May #Maypromiseword #promisewordfortoday #todaysmotivation #Isaiah1v29

ನಿರೀಕ್ಷೆಯ ವಾಕ್ಯ - 21.05.2025
05/20/2025

ಹೆದರಬೇಡ, ನಿನಗೆ ಅವಮಾನವಾಗುವದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು. Isaiah / ಯೆಶಾಯ 54 : 4

Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #21May #Maypromiseword #promisewordfortoday #todaysmotivation #Isaiah54v4

ನಿರೀಕ್ಷೆಯ ವಾಕ್ಯ - 20.05.2025
05/19/2025

ಯೆಹೋವನು ನನಗೆ ಕುರುಬನು; ಕೊರತೆಪಡೆನು. Psalm / ಕೀರ್ತನೆಗಳು 23 : 1

Listen to Bro Anbu Ebenezer as he brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #20May #Maypromiseword #promisewordfortoday #todaysmotivation #Psalm23v1 #anbuebenezer

ನಿರೀಕ್ಷೆಯ ವಾಕ್ಯ - 19.05.2025
05/18/2025

ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು? Romans / ರೋಮಾಪುರದವರಿಗೆ 8 : 31

Listen to Bro Anbu Ebenezer as he brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #19May #Maypromiseword #promisewordfortoday #todaysmotivation #Romans8v31 #anbuebenezer

ನಿರೀಕ್ಷೆಯ ವಾಕ್ಯ - 18.04.2025
05/17/2025

ಆಗ ಪೇತ್ರನು - ಬೆಳ್ಳಿಬಂಗಾರವಂತೂ ನನ್ನಲ್ಲಿಲ್ಲ, ನನ್ನಲ್ಲಿರುವದನ್ನು ನಿನಗೆ ಕೊಡುತ್ತೇನೆ. ನಜರೇತಿನ ಯೇಸು ಕ್ರಿಸ್ತನ ಹೆಸರಿನಲ್ಲೇ ಎದ್ದು ನಡೆದಾಡು ಎಂದು ಹೇಳಿ... Acts / ಅಪೊಸ್ತಲರ ಕೃತ್ಯಗಳು 3 : 6

Listen to Bro Anbu Ebenezer as he brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #18May #Maypromiseword #promisewordfortoday #todaysmotivation #Acts3v6 #anbuebenezer

ನಿರೀಕ್ಷೆಯ ವಾಕ್ಯ - 17.05.2025
05/16/2025

ನೀನು ದುಃಖಿಸುವ ದಿನಗಳು ಕೊನೆಗಾಣುವವು. Isaiah / ಯೆಶಾಯ 60:20

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #17May #Maypromiseword #promisewordfortoday #todaysmotivation #Isaiah60v20

ನಿರೀಕ್ಷೆಯ ವಾಕ್ಯ - 16.05.2025
05/15/2025

ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ. Romans / ರೋಮಾಪುರದವರಿಗೆ 8 : 28

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #16May #Maypromiseword #promisewordfortoday #todaysmotivation #Romans8v28

ನಿರೀಕ್ಷೆಯ ವಾಕ್ಯ - 15.05.2025
05/14/2025

ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವುಗಳಿಗೆ ನಿಶ್ಚಿತವಾಗುವದು; ಇದು ಕರ್ತನಾದ ಯೆಹೋವನ ನುಡಿ. Ezekiel / ಯೆಹೆಜ್ಕೇಲ 36 : 23

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #15May #Maypromiseword #promisewordfortoday #todaysmotivation #Ezekiel36v23

ನಿರೀಕ್ಷೆಯ ವಾಕ್ಯ - 14.05.2025
05/13/2025

ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಕಾಣಿಸಿಕೊಳ್ಳುವೆನು, ಇಲ್ಲವೆ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು. ನನ್ನ ಸೇವಕನಾದ ಮೋಶೆ ಅಂಥವನಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನು. ಅವನ ಸಂಗಡ ನಾನು ಗೂಢವಾಗಿ ಅಲ್ಲ, ಪ್ರತ್ಯಕ್ಷದಲ್ಲಿ ಸ್ಪಷ್ಟವಾಗಿಯೇ ಮಾತಾಡುವೆನು. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡುವದಕ್ಕೆ ಭಯಪಡಬೇಕಾಗಿತ್ತು Numbers / ಅರಣ್ಯಕಾಂಡ 12 : 6 - 8

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #14May #Maypromiseword #promisewordfortoday #todaysmotivation #Numbers12v6